• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೂವರು ಕುರುಬ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಕುರುಬ ಮುಖಂಡರಿಂದ ಬೇಡಿಕೆ

by
November 27, 2020
in ಕರ್ನಾಟಕ
0
ಮೂವರು ಕುರುಬ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಕುರುಬ ಮುಖಂಡರಿಂದ ಬೇಡಿಕೆ
Share on WhatsAppShare on FacebookShare on Telegram

ಕುರುಬ ಸಮುದಾಯದ ಬೇಡಿಕೆ ಸಲ್ಲಿಸಲು ಸಮುದಾಯದ ಮುಖಂಡರ ನಿಯೋಗ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದೆ.

ADVERTISEMENT

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಬೇಕು, ಕುರುಬ ಅಭಿವೃದ್ಧಿ ನಿಗಮ ಸ್ಥಾಪಿಸಿ ₹500 ಕೋಟಿ ಅನುದಾನ ನೀಡಬೇಕು ಹಾಗೂ ಮೂವರು ಕುರುಬ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂಬ ಬೇಡಿಕೆಗಳನ್ನು ಕುರುಬ ಸಮುದಾಯದ ಮುಖಂಡರ ನಿಯೋಗ ಬಿ.ಎಸ್. ಯಡಿಯೂರಪ್ಪ ಅವರ ಎದುರಿಟ್ಟಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕಾಗಿನೆಲೆ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ನೇತೃತ್ವದಲ್ಲಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಕುರುಬ ಸಮುದಾಯದ ಜನಪ್ರತಿನಿಧಿಗಳು ಮತ್ತು ಮುಖಂಡರ ನಿಯೋಗ ಮೂರು ಬೇಡಿಕೆಗಳುಳ್ಳ ಮನವಿಯನ್ನು ಸಲ್ಲಿಸಿದೆ.

ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ʼಸಮುದಾಯದ ಮೂರು ಬೇಡಿಕೆಗಳನ್ನು ಮುಖ್ಯಮಂತ್ರಿಯವರ ಮುಂದಿಟ್ಟಿದ್ದೇವೆ. ಕುರುಬ ಸಮುದಾಯಕ್ಕೆ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದೇವೆ’ ಎಂದಿದ್ದಾರೆ.

Also Read: ತಮ್ಮ ಅಸ್ತಿತ್ವಕ್ಕಾಗಿ ಕುರುಬರನ್ನು ST ಗೆ ಸೇರಿಸುವ ಹೋರಾಟದ ಮುಂಚೂಣಿಗೆ ಬಂದಿದ್ದಾರಾ ಈಶ್ವರಪ್ಪ?

ವಿಧಾನ ಪರಿಷತ್ ಸದಸ್ಯರಾದ ಎಂ.ಟಿ.ಬಿ. ನಾಗರಾಜ್, ಆರ್. ಶಂಕರ್ ಕುರುಬ ಮುಖಂಡರ ನಿಯೋಗದಲ್ಲಿದ್ದರು. ಕುರುಬ ಸಮುದಾಯದಿಂದ ಆರ್. ಶಂಕರ್, ಎಂಟಿಬಿ ನಾಗರಾಜ್, ಹಾಗೂ ಹೆಚ್.ವಿಶ್ವನಾಥ್ ಸಚಿವ ಸ್ಥಾನಕ್ಕೆ ಆಕಾಂಕ್ಷಿಗಳಾಗಿದ್ದಾರೆ.

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಬೇಕೆನ್ನುವ ಕೂಗಿಗೆ ಹಿರಿಯ ಸಚಿವ ಕೆ ಎಸ್‌ ಈಶ್ವರಪ್ಪ ಕೂಡಾ ಈಗಾಗಲೇ ದನಿಗೂಡಿಸಿದ್ದಾರೆ.

Also Read: ತ್ಯಾಗ ಮಾಡಿ ಬಂದಿರುವ ನಮ್ಮನ್ನು ಮಂತ್ರಿ ಮಾಡಬೇಕು; MTB ನಾಗರಾಜ್ ಆಗ್ರಹ

Tags: ಕುರುಬ ಸಮುದಾಯಪರಿಶಿಷ್ಟ ಪಂಗಡಸಚಿವ ಸ್ಥಾನ
Previous Post

ರೈತರ ಮೇಲೆ ಬಲಪ್ರಯೋಗಿಸುವುದು ಸರಿಯಲ್ಲ; RSS ಅಂಗಸಂಸ್ಥೆ

Next Post

ತಮ್ಮನ್ನು ಹಿಂಸಿಸಿದ ಪೊಲೀಸರಿಗೇ ಆಹಾರ, ನೀರು ನೀಡಿದ ಪ್ರತಿಭಟನಾನಿರತ ರೈತರು

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ತಮ್ಮನ್ನು ಹಿಂಸಿಸಿದ ಪೊಲೀಸರಿಗೇ ಆಹಾರ

ತಮ್ಮನ್ನು ಹಿಂಸಿಸಿದ ಪೊಲೀಸರಿಗೇ ಆಹಾರ, ನೀರು ನೀಡಿದ ಪ್ರತಿಭಟನಾನಿರತ ರೈತರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada