• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮೇ ತಿಂಗಳ ಪಡಿತರ ಇನ್ನೂ ಪಡೆಯದ 14 ಕೋಟಿ ಫಲಾನುಭವಿಗಳು..!

by
June 5, 2020
in ದೇಶ
0
ಮೇ ತಿಂಗಳ ಪಡಿತರ ಇನ್ನೂ ಪಡೆಯದ 14 ಕೋಟಿ ಫಲಾನುಭವಿಗಳು..!
Share on WhatsAppShare on FacebookShare on Telegram

ನವದೆಹಲಿ: ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಪ್ಯಾಕೇಜ್ (PMGKP) ಅಡಿಯಲ್ಲಿ ಧಾನ್ಯ ಪಡೆಯಲು ಅರ್ಹರಾಗಿರುವ ಸುಮಾರು 14.5 ಕೋಟಿ ಜನರಿಗೆ ಮೇ ತಿಂಗಳ ಪಡಿತರ ಸಿಗಲಿಲ್ಲ ಎಂದು ಜೂನ್ 3 ರಂದು ಕೇಂದ್ರ ಬಿಡುಗಡೆ ಮಾಡಿದ ಅಂಕಿ ಅಂಶಗಳು ತಿಳಿಸಿವೆ.

ADVERTISEMENT

ಇದರಲ್ಲಿ 6.4 ಕೋಟಿ ಮಂದಿಗೆ ಏಪ್ರಿಲ್‌ನಲ್ಲಿ ನೀಡಬೇಕಾದ ಧಾನ್ಯಗಳನ್ನು ಇನ್ನೂ ನೀಡಲಾಗಿಲ್ಲ ಎಂದು ಅಂಕಿ ಅಂಶಗಳು ತೋರಿಸುತ್ತವೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ (NFSA) ಪಡಿತರ ಚೀಟಿಗಳನ್ನು ಹೊಂದಿರುವ 20 ಕೋಟಿ ಫಲಾನುಭವಿಗಳಿಗೆ, ಏಪ್ರಿಲ್‌ನಲ್ಲಿ PMGKP ಅಡಿಯಲ್ಲಿ ಪಡೆಯಬೇಕಿದ್ದ ಹೆಚ್ಚುವರಿ 5 ಕೆ.ಜಿ ಆಹಾರ ಧಾನ್ಯ ಇನ್ನೂ ತಲುಪಿಲ್ಲ ಎಂದು ದಿ ವೈರ್ ಸುದ್ದಿತಾಣ ವರದಿ ಮಾಡಿತ್ತು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ PMGKPಯನ್ನು ಘೋಷಿಸಿದಾಗ, 80 ಕೋಟಿ ಫಲಾನುಭವಿಗಳಿಗೆ 5 ಕಿಲೋಗ್ರಾಂಗಳಷ್ಟು ಹೆಚ್ಚುವರಿ ಧಾನ್ಯವನ್ನು(ಗೋಧಿ ಅಥವಾ ಅಕ್ಕಿ) ನೀಡಲಾಗುವುದು ಎಂದು ಹೇಳಿದ್ದರು. ಸಾಮಾನ್ಯ ಪಡಿತರ ಹಂಚಿಕೆಯ ಜೊತೆಗೆ ಹೆಚ್ಚುವರಿ 5 ಕಿಲೋಗ್ರಾಂಗಳಷ್ಟು ಆಹಾರ ಧಾನ್ಯವನ್ನು ಏಪ್ರಿಲ್, ಮೇ ಮತ್ತು ಜೂನ್ ತಿಂಗಳಿಗೆ ಉಚಿತವಾಗಿ ನೀಡಬೇಕಿತ್ತು. ಪಡಿತರ ಚೀಟಿ ಹೊಂದಿರುವ ಮನೆಗಳಿಗೆ ತಿಂಗಳಿಗೆ 1 ಕಿಲೋಗಳಷ್ಟು ದ್ವಿದಳ ಧಾನ್ಯಗಳನ್ನು ಮೂರು ತಿಂಗಳವರೆಗೆ ಉಚಿತವಾಗಿ ವಿತರಿಸಲಾಗುವುದು ಎಂದು ಅವರು ಘೋಷಿಸಿದ್ದರು.

ಏಪ್ರಿಲ್‌ನಲ್ಲಿ, PMGKP ಅಡಿಯಲ್ಲಿ ನೀಡಲಾಗುವ ಹೆಚ್ಚುವರಿ 5 ಕೆ.ಜಿ ಧಾನ್ಯವು 73 ಕೋಟಿ ಫಲಾನುಭವಿಗಳನ್ನು ತಲುಪಿದೆ, ಆದರೆ ಸುಮಾರು 6.4 ಕೋಟಿ ಜನರು ಇನ್ನೂ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆಯ ಪ್ರಯೋಜನವನ್ನು ಪಡೆಯಲಿಲ್ಲ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ.

Tags: ಪಡಿತರಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಯೋಜನೆ
Previous Post

ಮುಂದಿನ ಒಂದು ವರ್ಷ ಯಾವುದೇ ಹೊಸ ಸರ್ಕಾರಿ ಯೋಜನೆಗಳಿಲ್ಲ

Next Post

ಕರ್ನಾಟಕದಲ್ಲಿ ಒಂದೇ ದಿನ 515 ಕರೋನಾ ಪ್ರಕರಣ ಪತ್ತೆ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಕರ್ನಾಟಕದಲ್ಲಿ ಒಂದೇ ದಿನ 515 ಕರೋನಾ ಪ್ರಕರಣ ಪತ್ತೆ

ಕರ್ನಾಟಕದಲ್ಲಿ ಒಂದೇ ದಿನ 515 ಕರೋನಾ ಪ್ರಕರಣ ಪತ್ತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!