• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರಾಜಸ್ಥಾನ: ಶಾಸಕರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳದಂತೆ ತಾತ್ಕಾಲಿಕ ತಡೆಯಾಜ್ಞೆ

by
July 17, 2020
in ದೇಶ
0
ರಾಜಸ್ಥಾನ: ಶಾಸಕರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳದಂತೆ ತಾತ್ಕಾಲಿಕ ತಡೆಯಾಜ್ಞೆ
Share on WhatsAppShare on FacebookShare on Telegram

ರಾಜಸ್ಥಾನ ರಾಜ್ಯ ರಾಜಕೀಯ ಕಸರತ್ತುಗಳು ಸದ್ಯದಲ್ಲಿ ಮುಗಿಯುವಂತೆ ಕಾಣುತ್ತಿಲ್ಲ. ಯುವ ನೇತಾರ ಹಾಗೂ ರಾಜಸ್ಥಾನ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಸಚಿನ್‌ ಪೈಲಟ್‌ ನೇತೃತ್ವದ ಶಾಸಕರ ತಂಡ ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದರು. ಅದಾಗ್ಯೂ ಸರ್ಕಾರ ತನ್ನ ಬಹುಮತವನ್ನು ಉಳಿಸಿಕೊಂಡಿತ್ತು.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಬಳಿಕ ನಡೆದ ಕಾಂಗ್ರೆಸ್‌ ಸಭೆಯಲ್ಲಿ ಸಚಿನ್‌ರ ಉಪಮುಖ್ಯಮಂತ್ರಿ ಸ್ಥಾನ ಸೇರಿದಂತೆ ಪಕ್ಷದ ಅಧ್ಯಕ್ಷಗಿರಿಯನ್ನೂ, ಬೆಂಬಲಿಗ ಶಾಸಕರ ಸಚಿವ ಪಟ್ಟವನ್ನೂ ರದ್ದುಗೊಳಿಸಲಾಗಿತ್ತು. ಅಷ್ಟೇ ಅಲ್ಲದೆ ಪಕ್ಷ ವಿರೋದಿ ಚಟುವಟಿಕೆಗಳಿಗಾಗಿ ಸರಿಯಾದ ಸ್ಪಷ್ಟನೆ ನೀಡದಿದ್ದರೆ ಶಾಸಕತ್ವವನ್ನು ರದ್ದುಗೊಳಿಸುವುದಾಗಿಯೂ ಹೇಳಿತ್ತು. ಇದನ್ನು ಪ್ರಶ್ನಿಸಿ ಸಚಿನ್‌ ಪೈಲಟ್‌ ತಂಡ ಕೋರ್ಟ್‌ ಮೆಟ್ಟಿಲೇರಿದ್ದರು.

ರಾಜಸ್ಥಾನ ಹೈ ಕೋರ್ಟ್‌ ಈ ಪ್ರಕರಣದ ವಿಚಾರಣೆಯನ್ನು ಸೋಮವಾರಕ್ಕೆ ಇರಿಸಿದೆ. ಅಲ್ಲದೆ ಮಂಗಳವಾರ ಸಂಜೆ 5:30 ರವರೆಗೆ ಬಂಡಾಯ ಶಾಸಕರ ವಿರುದ್ಧ ಯಾವುದೇ ಶಿಸ್ತುಕ್ರಮ ಕೈಗೊಳ್ಳದೆಂದು ರಾಜಸ್ಥಾನ ಸಭಾಪತಿಗೆ ತಾಕೀತು ಮಾಡಿದ್ದಾರೆ.

ಅಶೋಕ್‌ ಗೆಹ್ಲೋಟ್‌ ನೇತೃತ್ವದ ರಾಜಸ್ಥಾನ ಸರ್ಕಾರವನ್ನು ಉರುಳಿಸಲು ಬಿಜೆಪಿ ಸಂಚು ಹೂಡಿತ್ತು ಎಂಬ ಕಾಂಗ್ರೆಸ್‌, ತನ್ನ ಆರೋಪಕ್ಕೆ ಪೂರಕವಾಗಿ ಬಿಜೆಪಿ ನಾಯಕರು ಕಾಂಗ್ರೆಸ್ಸಿನ ಶಾಸಕರೊಂದಿಗೆ ಕರೆ ಮಾಡಿರುವ ಆಡಿಯೋ ರೆಕಾರ್ಡನ್ನು ಬಿಡುಗಡೆಗೊಳಿಸಿತ್ತು. ಈ ಹಿನ್ನಲೆಯಲ್ಲಿ ಕಾಂಗ್ರೆಸ್‌ ನ ಎರಡು ಶಾಸಕರೂ ಸೇರಿದಂತೆ ಕೇಂದ್ರ ಸಚಿವರ ಮೇಲೂ FIR ದಾಖಲಾಗಿದೆ.

Also Read: ಸರ್ಕಾರ ಉರುಳಿಸಲು ಬಿಜೆಪಿ ಡೀಲ್, ಸಂಭಾಷಣೆ ವೈರಲ್; ಕೇಂದ್ರ ಸಚಿವನ ಮೇಲೆ FIR

Tags: ರಾಜಸ್ಥಾನಸಚಿನ್ ಪೈಲಟ್
Previous Post

ಕರ್ನಾಟಕ: ಒಟ್ಟು 55,115 ಕರೋನಾ ಪ್ರಕರಣಗಳು ದಾಖಲು

Next Post

ಕಾಮೇಗೌಡರ ವಿರುದ್ದ ಗ್ರಾಮಸ್ಥರು ಸಿಟ್ಟಿಗೇಳಲು ಕಾರಣವೇನು?

Related Posts

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್
Top Story

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

by ಪ್ರತಿಧ್ವನಿ
April 17, 2026
0

ವಿಶೇಷ ಲೇಖನ : ನಾ ದಿವಾಕರ (ಕೃಪೆ : ಭೀಮವಾದ ವಿಶೇಷ ಸಂಚಿಕೆ ಏಪ್ರಿಲ್‌ 2026) ಡಾ. ಬಿ.ಆರ್. ಅಂಬೇಡ್ಕರ್‌ ಕರ್ನಾಟಕಕ್ಕೆ ಭೇಟಿ ನೀಡಿದ ಚಾರಿತ್ರಿಕ ಸಂದರ್ಭಗಳನ್ನು...

Read moreDetails
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಕಾಮೇಗೌಡರ ವಿರುದ್ದ ಗ್ರಾಮಸ್ಥರು ಸಿಟ್ಟಿಗೇಳಲು ಕಾರಣವೇನು?

ಕಾಮೇಗೌಡರ ವಿರುದ್ದ ಗ್ರಾಮಸ್ಥರು ಸಿಟ್ಟಿಗೇಳಲು ಕಾರಣವೇನು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!