• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರಾಜಸ್ಥಾನ ಹೈಕೋರ್ಟ್: ಸಚಿನ್‌ ಪೈಲಟ್‌ ತಂಡಕ್ಕೆ ಮತ್ತೊಮ್ಮೆ ಮುನ್ನಡೆ

by
July 24, 2020
in ದೇಶ
0
ರಾಜಸ್ಥಾನ ಹೈಕೋರ್ಟ್: ಸಚಿನ್‌ ಪೈಲಟ್‌ ತಂಡಕ್ಕೆ ಮತ್ತೊಮ್ಮೆ ಮುನ್ನಡೆ
Share on WhatsAppShare on FacebookShare on Telegram

ರಾಜಸ್ಥಾನ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಸೇರಿದಂತೆ ಕಾಂಗ್ರೆಸ್ ನ 19 ಬಂಡಾಯ ಶಾಸಕರ ಗುಂಪಿಗೆ ವಿಧಾನಸಭೆ ಸ್ಪೀಕರ್ ನೀಡಿದ ಅನರ್ಹತೆ ನೋಟಿಸ್‌ನಲ್ಲಿ ರಾಜಸ್ಥಾನ ಹೈಕೋರ್ಟ್ ಶುಕ್ರವಾರ “ಯಥಾಸ್ಥಿತಿ” ಕಾಪಾಡುವಂತೆ ಆದೇಶಿಸಿದೆ. ವಿಧಾನಸಭೆಯಿಂದ ಅನರ್ಹತೆಯನ್ನು ಪ್ರಶ್ನಿಸಿ ಭಿನ್ನಮತೀಯರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ಈ ಆದೇಶ ಹೊರಡಿಸಲಾಗಿದೆ. ರಾಜಸ್ಥಾನ ಹೈಕೋರ್ಟ್ ಶುಕ್ರವಾರ, ಬಂಡಾಯ ಕಾಂಗ್ರೆಸ್ ಶಾಸಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿರುವುದು ಸಚಿನ್ ಪೈಲಟ್ ಹಾಗೂ ತಂಡಕ್ಕೆ ದೊಡ್ಡ ಸಮಾಧಾನವನ್ನು ನೀಡಿದೆ.

ADVERTISEMENT

ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ‘ಯಥಾಸ್ಥಿತಿ’ ಕಾಪಾಡಿಕೊಂಡ ರಾಜಸ್ಥಾನ್ ಹೈಕೋರ್ಟ್, ಸಚಿನ್ ಪೈಲಟ್ ಮತ್ತು ಇತರ ಬಂಡಾಯ ಕಾಂಗ್ರೆಸ್ ಶಾಸಕರ ವಿರುದ್ಧ ಸೋಮವಾರ ತನಕ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಹೇಳಿದೆ. ಬಂಡಾಯ ಶಾಸಕರಿಗೆ ಸ್ಪೀಕರ್ ನೀಡಿರುವ ಅನರ್ಹತೆ ನೋಟಿಸ್‌ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ವಿಚಾರಣೆಯನ್ನು ಸೋಮವಾರ ಪುನರಾರಂಭಿಸುತ್ತದೆ.

ರಾಜಸ್ಥಾನ ಹೈಕೋರ್ಟ್ ಆದೇಶ ಹೊರಡಿಸುವುದನ್ನು ತಡೆಯಲು ಬಂದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿನ್ನೆ ನಿರಾಕರಿಸಿತ್ತು. ಅದಾದ ಒಂದು ದಿನದ ಬಳಿಕ ‘ಯಥಾಸ್ಥಿತಿ’ ಕಾಯ್ದುಕೊಳ್ಳಲು ರಾಜಸ್ಥಾನ್ ಹೈಕೋರ್ಟ್ ನಿರ್ದೇಶನ ನೀಡಿದೆ.

ಜುಲೈ 24 ರವರೆಗೆ ಅನರ್ಹತೆ ವಿಚಾರಣೆಯನ್ನು ಮುಂದೂಡುವಂತೆ ಹೈಕೋರ್ಟ್‌ನ ನಿರ್ದೇಶನದ ವಿರುದ್ಧ ರಾಜಸ್ಥಾನ್ ಸ್ಪೀಕರ್ ಸಿಪಿ ಜೋಶಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ ನಿನ್ನೆ ಆಲಿಸಿತ್ತು.

ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

Tags: ರಾಜಸ್ಥಾನಸಚಿನ್ ಪೈಲಟ್
Previous Post

ಕುಟುಕಿದ ಭೂಷಣ್ ಗೆ ‘ಸುಪ್ರೀಂ’ ನ್ಯಾಯಾಂಗ ನಿಂದನೆ ಛಡಿಯೇಟು

Next Post

ಸ್ವಾತಂತ್ರ್ಯ ದಿನದಂದು ಚೇತರಿಸಿಕೊಂಡವರನ್ನು ಆಹ್ವಾನಿಸಿ: ರಾಜ್ಯಗಳಿಗೆ ಕೇಂದ್ರ ಸಲಹೆ

Related Posts

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್
Top Story

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

by ಪ್ರತಿಧ್ವನಿ
April 17, 2026
0

ವಿಶೇಷ ಲೇಖನ : ನಾ ದಿವಾಕರ (ಕೃಪೆ : ಭೀಮವಾದ ವಿಶೇಷ ಸಂಚಿಕೆ ಏಪ್ರಿಲ್‌ 2026) ಡಾ. ಬಿ.ಆರ್. ಅಂಬೇಡ್ಕರ್‌ ಕರ್ನಾಟಕಕ್ಕೆ ಭೇಟಿ ನೀಡಿದ ಚಾರಿತ್ರಿಕ ಸಂದರ್ಭಗಳನ್ನು...

Read moreDetails
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಸ್ವಾತಂತ್ರ್ಯ ದಿನದಂದು ಚೇತರಿಸಿಕೊಂಡವರನ್ನು ಆಹ್ವಾನಿಸಿ:  ರಾಜ್ಯಗಳಿಗೆ ಕೇಂದ್ರ ಸಲಹೆ

ಸ್ವಾತಂತ್ರ್ಯ ದಿನದಂದು ಚೇತರಿಸಿಕೊಂಡವರನ್ನು ಆಹ್ವಾನಿಸಿ: ರಾಜ್ಯಗಳಿಗೆ ಕೇಂದ್ರ ಸಲಹೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!