• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಲಿಂಗಾಯಿತರಿಗೆ 16% ಮೀಸಲಾತಿ ನೀಡುವಂತೆ MB ಪಾಟೀಲ್ ಮನವಿ

by
November 16, 2020
in ಕರ್ನಾಟಕ
0
ಲಿಂಗಾಯಿತರಿಗೆ 16% ಮೀಸಲಾತಿ ನೀಡುವಂತೆ MB ಪಾಟೀಲ್ ಮನವಿ
Share on WhatsAppShare on FacebookShare on Telegram

ಲಿಂಗಾಯತರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಿ, 100-200 ಕೋಟಿ ಅನುದಾನ ಒದಗಿಸಿದರೆ, ಪ್ರಯೋಜನವಾಗುವುದಿಲ್ಲ ಎಂದು ಶಾಸಕ ಎಂ ಬಿ ಪಾಟೀಲ್‌ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಕೋರಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕರ್ನಾಟಕದಲ್ಲಿ ಒಟ್ಟು ಜನಸಂಖ್ಯೆಯ ಶೇ.16-18 ರಷ್ಟು ಲಿಂಗಾಯತರು ಇದ್ದು, ಅವರಿಗೆ ಶಿಕ್ಷಣ, ಉದ್ಯೋಗ ಸೇರಿದಂತೆ ಇತರೆ ಸೌಲಭ್ಯಗಳಲ್ಲಿ ಮೀಸಲಾತಿ ಕಲ್ಪಿಸಬೇಕೆಂಬುದು ಬಹು ದಿನಗಳ ಬೇಡಿಕೆಯಾಗಿದೆ. ರಾಜ್ಯದ 6.5ಕೋಟಿ ಜನಸಂಖ್ಯೆಯ ಪೈಕಿ ಲಿಂಗಾಯತರ ಜನಸಂಖ್ಯೆ ಒಂದು ಕೋಟಿಗಿಂತಲೂ ಹೆಚ್ಚಿದೆ. ಇಷ್ಟು ದೊಡ್ಡ ಜನಸಂಖ್ಯೆಗೆ ಸದ್ಯ ಸಿಗುತ್ತಿರುವ ಮೀಸಲಾತಿ ಸೌಲಭ್ಯಗಳಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ, ಆದ್ದರಿಂದ ನೆರೆಯ ಮಹಾರಾಷ್ಟ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಕೂಡ ಲಿಂಗಾಯತರಿಗೆ ಶೇ.16=18ರಷ್ಟು ಮೀಸಲಾತಿಯನ್ನು ಶಿಕ್ಷಣ, ಉದ್ಯೋಗ, ಸ್ಕಾಲರ್ ಶಿಪ್ ಸೇರಿದಂತೆ ಎಲ್ಲ ಸೌಲಭ್ಯಗಳಲ್ಲಿ ನೀಡುವ ಮೂಲಕ ಲಿಂಗಾಯತರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಎಂ ಬಿ ಪಾಟೀಲ್‌ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

ಲಿಂಗಾಯತರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಿ, 100-200ಕೋಟಿ ಅನುದಾನ ಒದಗಿಸಿದರೆ, ಪ್ರಯೋಜನವಾಗುವುದಿಲ್ಲ. ಕೇವಲ ಕಣ್ಣೊರೆಸುವ ತಂತ್ರವಾಗುತ್ತದೆ. ನಿಜವಾಗಿ ಆರ್ಥಿಕ, ಸಾಮಾಜಿಕ ಪ್ರಗತಿ ಸಾಧಿಸಬೇಕಾದರೆ ಲಿಂಗಾಯತರಿಗೆ ಶೇ.16-18ರಷ್ಟು ಮೀಸಲಾತಿಯನ್ನು ನೀಡುವ ಮೂಲಕ ನ್ಯಾಯ ಒದಗಿಸಲು ಕೋರುತ್ತೇನೆ. @BSYBJP @CMofKarnataka@INCKarnataka pic.twitter.com/CeFPuvol2U

— M B Patil (@MBPatil) November 16, 2020


ADVERTISEMENT

ಕೆಲವರ ಬೇಡಿಕೆಯಂತೆ ಲಿಂಗಾಯತರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಿ, 100–200ಕೋಟಿ ಅನುದಾನ ಒದಗಿಸಿದರೆ, ಹೆಚ್ಚು ಪ್ರಯೋಜನವಾಗುವದಿಲ್ಲ. ಈ ಅಭಿವೃದ್ಧಿ ಸ್ಥಾಪನೆ ಎಂಬುದು ಕೇವಲ ಕಣ್ಣೊರೆಸುವ ತಂತ್ರವಾಗುತ್ತದೆ. ನಿಜವಾಗಿ ಲಿಂಗಾಯತರ ಆರ್ಥಿಕ, ಸಾಮಾಜಿಕ ಪ್ರಗತಿ ಸಾಧಿಸಬೇಕಾದರೆ, ರಾಜ್ಯ ಸರ್ಕಾರ ಶೇ.16-18ರಷ್ಟು ಮೀಸಲಾತಿಯನ್ನು ಕಲ್ಪಿಸಬೇಕೆಂದು ಅವರು ವಿನಂತಿಸಿದ್ದಾರೆ.

Tags: MB ಪಾಟೀಲ್
Previous Post

ಸಾರಿಗೆ ನೌಕರರ ವೇತನದ ಮೊತ್ತ ನೀಡುವಂತೆ ಸಿಎಂ ಬಳಿ ಸಾರಿಗೆ ಸಚಿವರ ಮನವಿ

Next Post

ಕರ್ನಾಟಕ: 1157 ಹೊಸ ಕರೋನಾ ಪ್ರಕರಣಗಳು ದಾಖಲು

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
Next Post
ಕರ್ನಾಟಕ: 1157 ಹೊಸ ಕರೋನಾ ಪ್ರಕರಣಗಳು ದಾಖಲು

ಕರ್ನಾಟಕ: 1157 ಹೊಸ ಕರೋನಾ ಪ್ರಕರಣಗಳು ದಾಖಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada